ಗೋವಾಗೆ ಹೊಸ ಸಿಎಂ ಆಯ್ಕೆಗೆ ಬಿಜೆಪಿ ಭರದ ಸಿದ್ಧತೆ

Published : Sep 15, 2018, 11:05 AM ISTUpdated : Sep 19, 2018, 09:26 AM IST
ಗೋವಾಗೆ ಹೊಸ ಸಿಎಂ ಆಯ್ಕೆಗೆ  ಬಿಜೆಪಿ ಭರದ ಸಿದ್ಧತೆ

ಸಾರಾಂಶ

ಬಿಜೆಪಿಯಲ್ಲೀಗ ಹೊಸ ಸಿಎಂ ಆಯ್ಕೆಯ ಪರ್ವ ಆರಂಭವಾಗಿದೆ. ನೂತನ ಸಿಎಂ ಆಯ್ಕೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಗೋವಾ ಸಿಎಂ ಮನೋಹರ್ ಪರ್ರಿಕರ್ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು ಈ ನಿಟ್ಟಿನಲ್ಲಿ ನೂತನ ಆಯ್ಕೆ ಪ್ರಕ್ರಿಯೆಗೆ ಬಿಜೆಪಿ ಚಾಲನೆ ನೀಡುವ ತಯಾರಿಯಲ್ಲಿದೆ. 

ಪಣಜಿ: ವಾರದ ಹಿಂದಷ್ಟೇ ಅಮೆರಿಕದಿಂದ ಚಿಕಿತ್ಸೆ ಪಡೆದು ತವರಿಗೆ ಮರಳಿದ್ದ ಗೋವಾ ಸಿಎಂ ಮನೋಹರ್ ಪರ್ರಿಕರ್ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಬುಧವಾರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ನಡುವೆ ತಮಗೆ ಪೂರ್ಣ ಪ್ರಮಾಣದಲ್ಲಿ ಹುದ್ದೆ ನಿರ್ವಹಿಸಲು ಸಾಧ್ಯ ವಾಗುತ್ತಿಲ್ಲ ಎಂಬ ಅಂಶವನ್ನು ಸಿಎಂ, ಪಕ್ಷದ ಅಧ್ಯಕ್ಷ ಶಾ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. 

ಹೀಗಾಗಿ ನೂತನ ಸಿಎಂ ಆಯ್ಕೆಗೆ ಪ್ರಕ್ರಿಯೆಗೆ ಚಾಲನೆ ನೀಡಲು ಪಕ್ಷದ ತಂಡ ಸೋಮವಾರ ಪಣಜಿಗೆ ಆಗಮಿಸಲಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ
ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ