ಬಿಜೆಪಿಗೆ ಎದುರಾಗಿದೆ ಅಗ್ನಿಪರೀಕ್ಷೆ

Oct 7, 2018, 9:51 AM IST

ಆಪರೇಶನ್  ಕಮಲದಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. 3 ಲೋಕಸಭಾ ಕ್ಷೇತ್ರ ಹಾಗೂ 2 ವಿಧಾನ ಸಭಾ ಕ್ಷೇತ್ರದ ಚುನಾವಣೆ ಎದುರಿಸಬೇಕಾಗಿರುವ ಅಗ್ನಿಪರೀಕ್ಷೆ ಎದುರಾಗಿದೆ. ಇದಕ್ಕೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ದೊಡ್ಡ ಸವಾಲಾಗಿದೆ.