ಬೆಂಗಳೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ

Published : Dec 10, 2017, 12:24 PM ISTUpdated : Apr 11, 2018, 12:45 PM IST
ಬೆಂಗಳೂರಿನಲ್ಲಿ  ಬಿಜೆಪಿ ಬೃಹತ್ ಸಮಾವೇಶ

ಸಾರಾಂಶ

ಬೆಂಗಳೂರಿನಲ್ಲಿ ಇಂದು  ಕೇಸರಿ ಕಹಳೆ ಮೊಳಗುತ್ತಿದೆ. ಇಲ್ಲಿನ  ಜೆಪಿ ನಗರದ  ಆರ್'ಬಿಐ ಲೇಔಟ್'ನಲ್ಲಿ ಸಮಾವೇಶವನ್ನು ನಡೆಸಲಾಗುತ್ತಿದೆ.

ಬೆಂಗಳೂರು(ಡಿ.10): ಬೆಂಗಳೂರಿನಲ್ಲಿ ಇಂದು  ಕೇಸರಿ ಕಹಳೆ ಮೊಳಗುತ್ತಿದೆ. ಇಲ್ಲಿನ  ಜೆಪಿ ನಗರದ  ಆರ್'ಬಿಐ ಲೇಔಟ್'ನಲ್ಲಿ ಸಮಾವೇಶವನ್ನು ನಡೆಸಲಾಗುತ್ತಿದೆ.

ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಅಡಿಯಲ್ಲಿ ನಡೆಯುತ್ತಿರುವ ಈ ಸಮಾವೇಶದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ಮುಖಂಡರು  ಪಾಲ್ಗೊಂಡಿದ್ದಾರೆ. ಕೇಂದ್ರ ಸಚಿವರಾದ ಸದಾನಂದ ಗೌಡ, ಬಿ.ಎಸ್ ಯಡಿಯೂರಪ್ಪ, ಸಿ.ಟಿ ರವಿ ಸೇರಿದಂತೆ ಅನೇಕ ಮುಖಂಡರು ಸಮಾವೇಶದಲ್ಲಿ  ಭಾಗಿಯಾಗುತ್ತಿದ್ದಾರೆ.  ಅಲ್ಲದೇ ಈಗಾಗಲೇ ಸಮಾವೇಶದಲ್ಲಿ ಸಾವಿರಾರು ಮಂದಿ ಕಾರ್ಯಕರ್ತರೂ ಕೂಡ ಪಾಲ್ಗೊಂಡಿದ್ದಾರೆ.  

ಈಗಾಗಲೇ ರಾಜ್ಯದಾದ್ಯಂತ ಪರಿವರ್ತನಾ ರ್ಯಾಲಿಯನ್ನು ನಡೆಸುವ ಮೂಲಕ ಪ್ರಚಾರ ಕಾರ್ಯ ನಡೆಸಿದ್ದ ಬಿಜೆಪಿ ಇಂದು ಬೆಂಗಳೂರಿನಲ್ಲಿ ಸಮಾವೇಶವನ್ನು ನಡೆಸುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು