ಸರ್ಕಾರ ಪತನ: ಮಾಧ್ಯಮಗಳಿಗೆ ಸೆಲ್ಯೂಟ್ ಹೊಡೆದ ಎಸ್‌.ಎಂ ಕೃಷ್ಣ!

Published : Jul 25, 2019, 04:17 PM ISTUpdated : Jul 25, 2019, 08:21 PM IST
ಸರ್ಕಾರ ಪತನ:  ಮಾಧ್ಯಮಗಳಿಗೆ ಸೆಲ್ಯೂಟ್ ಹೊಡೆದ ಎಸ್‌.ಎಂ ಕೃಷ್ಣ!

ಸಾರಾಂಶ

ರಾಜ್ಯ ರಾಜಕಾರಣ ಬದಲಾವಣೆಯ ಹಾದಿಯಲ್ಲಿ ಇರುವಾಗ ಮಾಜಿ ಸಿಎಂ, ಒಂದು ಕಾಲದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾಗಿ ಇದೀಗ ಬಿಜೆಪಿಯಲ್ಲಿ ಉನ್ನತ ಸ್ಥಾನ ಪಡೆದುಕೊಂಡಿರುವ  ಎಸ್‌. ಎಂ. ಕೃಷ್ಣ ಅವರ ಹೆಜ್ಜೆ ಸಹ ಅಷ್ಟೆ ಪ್ರಮುಖವಾಗಿದೆ.

ಮೈಸೂರು[ಜು. 25]  ಮೈಸೂರಿಗೆ  ಆಗಮಿಸಿದ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಮಾಧ್ಯಮದವರಿಗೆ ಸೆಲ್ಯೂಟ್ ಹೊಡೆದು ಮುಂದಕ್ಕೆಹೋಗಿದ್ದಾರೆ.

"

ಮೈಸೂರಿನ ವಿಮಾನ‌ ನಿಲ್ದಾಣದಿಂದ ನೇರವಾಗಿ ಬೆಟ್ಟಕ್ಕೆ ಕೃಷ್ಣ ತೆರಳಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ಎಸ್‌ಎಂಕೆ  ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮಾಧ್ಯಮದವರು ಮಾತನಾಡಿಸಲು ಕರೆದರೆ ಸೆಲ್ಯೂಟ್ ಮಾಡಿ ಮಾತನಾಡದೆ ಕೃಷ್ಣ ತೆರಳಿದ್ದಾರೆ.

ಕರ್ನಾಟಕ ರಾಜಕೀಯ ಹೈಡ್ರಾಮಾ: ಆರಂಭದಿಂದ ಅಂತ್ಯದವರೆಗೆ

ರಾಜ್ಯದಲ್ಲಿನ ಕಾಂಗ್ರೆಸ್- ಜೆಡಿಎಸ್ ದೋಸ್ತಿ ಸರ್ಕಾರ ವಿಶ್ವಾಸ ಕಳೆದುಕೊಂಡಿದೆ. ಇದರ ನಡುವೆ ಬಿಜೆಪಿ ನಾಯಕರು ದೆಹಲಿಗೆ ತೆರಳಿದ್ದು  ಹೈಕಮಾಂಡ್ ಭೇಟಿಗೆ ಕಾದು ಕುಳಿತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!