28 ರಲ್ಲಿ 23 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು

Published : Jul 29, 2018, 01:02 PM ISTUpdated : Jul 30, 2018, 12:16 PM IST
28 ರಲ್ಲಿ 23 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು

ಸಾರಾಂಶ

22 -  23 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಎಲ್ಲಾ 28 ಕ್ಷೇತ್ರ ದಲ್ಲಿಯೂ ಬಿಜೆಪಿಯ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು :  ಮುಂದಿನ ಲೋಕಸಭೆ ಚುನಾವಣೆ ಯಲ್ಲಿ 22 - 23 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಎಲ್ಲಾ 28 ಕ್ಷೇತ್ರ ದಲ್ಲಿಯೂ ಬಿಜೆಪಿಯ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. 

ಅಭ್ಯರ್ಥಿ ಆಯ್ಕೆಗೆ ಪಕ್ಷದ ಮಾನದಂಡ ಅನುಸರಿಸಲಾಗು ತ್ತದೆ. ಅಭ್ಯರ್ಥಿಗಳ ಕ್ಷೇತ್ರ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ. ಅಧಿವೇಶನದ ಬಳಿಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. 

ಪುತ್ರ ಬಿ.ವೈ.ವಿಜಯೇಂದ್ರ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಪಕ್ಷದ ಪರ ಪ್ರಚಾರ ಕೈಗೊಳ್ಳಲಿದ್ದಾರೆಯೇ ಹೊರತು ಯಾವುದೇ ಕಾರಣಕ್ಕೂ  ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Gold Rate Today: ಚಿನ್ನದ ದರ ಒಂದೇ ತಿಂಗಳಲ್ಲಿ ₹50,000. ಇಳಿಕೆ! ಯುದ್ಧದ ವೇಳೆ ₹1.92 ಲಕ್ಷ ಇದ್ದ ಬೆಲೆ, ಇಂದು ಎಷ್ಟಿದೆ ನೋಡಿ
India Rainfall Deficit: ಜೂನ್‌ನಲ್ಲಿ ಕೇವಲ 99 ಮಿ.ಮೀ ಮಳೆ: ಇದು 126 ವರ್ಷಗಳಲ್ಲೇ 5ನೇ ಅತಿ ಕನಿಷ್ಠ! ಜುಲೈನಲ್ಲೂ ಆತಂಕ!