ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

ಅನಾಹುತದ ಸರಮಾಲೆ ಹೊತ್ತು ತರಲಿದೆಯಾ ರಕ್ತ ಚಂದ್ರಗ್ರಹಣ?

Published : Jul 20, 2018, 09:57 PM IST

ಶತಮಾನದ ಚಂದ್ರಗ್ರಹಣಕ್ಕೆ ಸಾಕ್ಷಿಯಾಗಲಿದೆ ಭಾರತ

ದೇಶಕ್ಕೆ, ರಾಜ್ಯಕ್ಕೆ ಕಾದಿದೆಯಾ ಭಾರೀ ಗಂಡಾಂತರ?

ಕೇತು ಬಾಯಿಗೆ ಆಹಾರವಾಗಲಿದ್ದಾನೆ ಶಶಿ

ಮಹಾವಿಸ್ಮಯದ ಬೆನ್ನಲ್ಲೇ ಅಪ್ಪಳಿಸುತ್ತಾ ಜಲಪ್ರಳಯ?

ಬೆಂಗಳೂರು[ಜು.೨೦]: ಇದೇ ಜು.27 ರಂದು ನಡೆಸಲಿರುವ ರಕ್ತ ಚಂದ್ರಗ್ರಹಣ ಕುರಿತು ಹಲವು ಅಂತೆ ಕಂತೆಗಳು ಹುಟ್ಟಿಕೊಂಡಿವೆ. ರಕ್ತ ಚಂದ್ರಗ್ರಹಣದ ವೇಳೆ ಭಯನಾಕ ಪ್ರಳಯವಾಗುತ್ತೆ ಎನ್ನೋದು ಹಲವರ ಅಂಬೋಣ.

ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಭಾರೀ ಗಂಡಾಂತರವೊಂದು ಕಾದಿದೆ ಎಂದು ಹಲವರು ನಂಬಿದ್ದಾರೆ. ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಹ ಎದುರಾಗಲಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಹಾಗಾದರೆ ರಕ್ತ ಚಂದ್ರಗ್ರಣದ ದಿನ ಏನೆಲ್ಲಾ ಪ್ರಕೃತಿ ವಿಕೋಪ ಸಂಭವಿಸಬಹುದು? ಏನೆಲ್ಲಾ ರಾಜಕೀಯ ಗಂಡಾಂತರ ಎದುರಾಗಬಹುದು ಎಂಬೆಲ್ಲಾ ಸಾಧ್ಯತೆಗಳ ಕುರಿತು ಇಲ್ಲಿದೆ ಡಿಟೇಲ್ಸ್..

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು