ನಿಯಂತ್ರಣ ತಪ್ಪಿ ಮೋರಿಗೆ ಇಳಿದ ಬಿಎಂಟಿಸಿ ಬಸ್

Jul 1, 2018, 4:51 PM IST

ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ ಮೋರಿಗೆ ಇಳಿದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ನಡೆಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.