ಟಾಲಿವುಡ್ ಸೂಪರ್ ಸ್ಟಾರ್ ಫಾರ್ಮ್ ಹೌಸ್ ನಲ್ಲಿ ಅಸ್ಥಿಪಂಜರ ಪತ್ತೆ

Published : Sep 20, 2019, 04:46 PM IST
ಟಾಲಿವುಡ್ ಸೂಪರ್ ಸ್ಟಾರ್ ಫಾರ್ಮ್ ಹೌಸ್ ನಲ್ಲಿ ಅಸ್ಥಿಪಂಜರ ಪತ್ತೆ

ಸಾರಾಂಶ

ಟಾಲಿವುಡ್ ಸೂಪರ್ ಸ್ಟಾರ್ ನಾಗಾರ್ಜುನ್ ಫಾರ್ಮ್ ಹೌಸ್ ನಲ್ಲಿ ಅಸ್ಥಿಪಂಜರ ಪತ್ತೆ | 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಅಸ್ಥಿಪಂಜರ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ 

ಬೆಂಗಳೂರು (ಸೆ. 20): ಹೈದರಾಬಾದ್ ನಲ್ಲಿರುವ ತೆಲುಗು ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಅವರ ಫಾರ್ಮ್ ಹೌಸ್ ನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿದೆ. 

ಚಕಲಿ ಪಂಡು ಎನ್ನುವ ವ್ಯಕ್ತಿ 2016 ರಲ್ಲಿ ನಾಗಾರ್ಜುನ ಅವರ ಫಾರ್ಮ್ ಹೌಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಆತ್ಮಹತ್ಯೆ ಮಾಡಿಕೊಂಡ ಚಕಲಿ ಪಂಡು ಪಾಪಿರೆಗುಡ್ಡ ಹಳ್ಳಿಯಿಂದ ಬಂದವರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಸಹೋದರ ಅಕಾಲಿಕ ಮರಣವನ್ನುಪ್ಪುತ್ತಾರೆ. ಅವರ ಸಾವು ಪಾಂಡುರನ್ನು ಡಿಪ್ರೇಶನ್ ಗೆ ತಳ್ಳಿತು. ನಾಗಾರ್ಜುನ್ ಫಾರ್ಮ್ ಹೌಸ್ ಗೆ ಕೆಲಸ ಹುಡುಕಿಕೊಂಡು ಬಂದು ಕೊನೆಗೆ ಅಲ್ಲಿಯೇ ಆತ್ಮಹತ್ಯೆಯನ್ನು ಮಾಡಿಕೊಳ್ಳುತ್ತಾರೆ. 

- ಸಾಂದರ್ಭಿಕ ಚಿತ್ರ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟ್ರೆಂಡ್ ಆದ ಬಿಜೆಪಿ ಸಂಸದನ ಹೊಸವರ್ಷ ಶುಭಾಶಯ,ಗ್ರೆಗೋರಿಯನ್ ಕ್ಯಾಲೆಂಡರ್ ತೆರೆದಿಟ್ಟ ತ್ರಿವೇದಿ
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಈ ಬಾರಿ 'ತೇಜಸ್ವಿ' ಲೋಕದ ಅನಾವರಣ, ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ