ಬಾಲಿವುಡ್ ದಂತಕತೆ ರಾಜ್ ಕಪೂರ್ ಪತ್ನಿ ನಿಧನ

Published : Oct 01, 2018, 11:20 AM ISTUpdated : Oct 01, 2018, 11:28 AM IST
ಬಾಲಿವುಡ್ ದಂತಕತೆ ರಾಜ್ ಕಪೂರ್ ಪತ್ನಿ ನಿಧನ

ಸಾರಾಂಶ

ಬಾಲಿವುಡ್ ದಂತಕತೆ ರಾಜ್ ಕಪೂರ್ ಪತ್ನಿ ಕೃಷ್ಣ ರಾಜ್ ಕಪೂರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ | ಕೃಷ್ಣ ರಾಜ್ ನಿಧನಕ್ಕೆ ಗಣ್ಯರ ಕಂಬನಿ 

ಬೆಂಗಳೂರು (ಅ. 01): ಬಾಲಿವುಡ್ ದಂತಕತೆ ರಾಜ್ ಕಪೂರ್ ಪತ್ನಿ ಕೃಷ್ಣ ರಾಜ್ ಕಪೂರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಹಿರಿಯ ಪುತ್ರ ರಿಷಿ ಕಪೂರ್ ಅಧಿಕೃತಗೊಳಿಸಿದ್ದಾರೆ. 

 

 

ಕೃಷ್ಣ ರಾಜ್ ಕಪೂರ್ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ  ಚೆಂಬೂರು ಶವಾಗಾರದಲ್ಲಿ ನಡೆಯಲಿದೆ. 

ಕೃಷ್ಣ ರಾಜ್ ನಿಧನಕ್ಕೆ ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Coriander Leaves Farming: ಇಷ್ಟು ಎಲೆಗೆ ಅಷ್ಟು ಯಾಕೆ ಕೊಡ್ತೀರಿ? ಸಣ್ಣ ಪಾಟ್‌ನಲ್ಲೇ ಕೊತ್ತುಂಬರಿ ಬೆಳೆಯಲು Tips
ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!