ಸ್ನೇಹಿತರಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ BOSCH ಕಂಪನಿ ನೌಕರ

Published : Oct 22, 2016, 07:17 AM ISTUpdated : Apr 11, 2018, 01:13 PM IST
ಸ್ನೇಹಿತರಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ BOSCH ಕಂಪನಿ ನೌಕರ

ಸಾರಾಂಶ

ಬೆಂಗಳೂರಲ್ಲಿ BOSCH ಕಂಪನಿ ನೌಕರ ಪ್ರವೀಣ ಎಂಬಾ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿದ್ರೆ ಮಾತ್ರೆ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ ಪ್ರವೀಣ್'​​​ನನ್ನು ಗೋರಗುಂಟೆಪಾಳ್ಯ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇತನ ಹಾಗೂ ಕೆಲಸ ನೀಡದೆ ಕಿರುಕುಳ ನೀಡುತ್ತಿದ್ದರು ಎಂದು ಪ್ರವೀಣ್​,​ ಬಾಷ್​ ಕಂಪನಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾನೆ.  ಈ ಕುರಿತು ತನ್ನ ಸ್ನೇಹಿತರಿಗೆ ಮೆಸೇಜ್ ಮಾಡಿದ ಪ್ರವೀಣ್, ತನ್ನ ನೋವುಗಳನ್ನ ಹೇಳಿಕೊಂಡಿದ್ದಾನೆ.

ಬೆಂಗಳೂರು(ಅ.22): ಬೆಂಗಳೂರಲ್ಲಿ BOSCH ಕಂಪನಿ ನೌಕರ ಪ್ರವೀಣ ಎಂಬಾ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿದ್ರೆ ಮಾತ್ರೆ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ ಪ್ರವೀಣ್'​​​ನನ್ನು ಗೋರಗುಂಟೆಪಾಳ್ಯ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ವೇತನ ಹಾಗೂ ಕೆಲಸ ನೀಡದೆ ಕಿರುಕುಳ ನೀಡುತ್ತಿದ್ದರು ಎಂದು ಪ್ರವೀಣ್​,​ ಬಾಷ್​ ಕಂಪನಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾನೆ.  ಈ ಕುರಿತು ತನ್ನ ಸ್ನೇಹಿತರಿಗೆ ಮೆಸೇಜ್ ಮಾಡಿದ ಪ್ರವೀಣ್, ತನ್ನ ನೋವುಗಳನ್ನ ಹೇಳಿಕೊಂಡಿದ್ದಾನೆ.

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಕ್ಕಳಲ್ಲವೇ.. ಮಕ್ಕಳಿಂದ ತಪ್ಪಾಗುತ್ತೆ ಅವರನ್ನು ಕೋರ್ಟು ಕಚೇರಿ ಅಲಿಸೋದು ಬೇಡ! ಭಾವುಕ ಕರೆ ಕೊಟ್ಟ ಮೋದಿ!
Bank Holidays August: ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್‌ ಬಂದ್‌, ಹಣಕಾಸು ಕೆಲಸಕ್ಕೂ ಮುನ್ನ ರಜಾ ದಿನಗಳ ಪಟ್ಟಿ ನೋಡಿ