ಮದುವೆ ದಿನದಂದು ಕಲ್ಯಾಣ ಮಂಟಪದಿಂದ ಪರಾರಿಯಾದ ಮದುಮಗಳು ಸಿನಿಮೀಯ ರೀತಿಯಲ್ಲಿ ಕಲ್ಯಾಣ ಮಂಟಪದಿಂದ ಪರಾರಿಯಾದ ವಧು ನಂಜನಗೂಡು ತಾ. ಹುಲ್ಲಹಳ್ಳಿ ಶ್ರೀಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಘಟನೆ ನಾರಾಯಣ ಜೊತೆ ನಂದಿನಿ ವಿವಾಹ ಅದ್ದೂರಿಯಾಗಿ ನಡೆಯಬೇಕಿತ್ತು