12 ವರ್ಷಗಳ ಬಳಿಕ ವಿಪಕ್ಷ ನಾಯಕನಾಗಿ ಯಡಿಯೂರಪ್ಪ; ಕೊಠಡಿಯಲ್ಲಿ ವಿಶೇಷ ಪೂಜೆ

Jul 2, 2018, 1:57 PM IST

12 ವರ್ಷಗಳ ಬಳಿಕ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸೋಮವಾರ ತನ್ನ ಕಚೇರಿಯಲ್ಲಿ ವಿಶೇಷ ಪೂಜೆಯನ್ನು ನಡೆಸಿದ್ದಾರೆ.