ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಬಿಎಸ್​ವೈ

Published : Nov 10, 2017, 05:04 PM ISTUpdated : Apr 11, 2018, 12:37 PM IST
ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಬಿಎಸ್​ವೈ

ಸಾರಾಂಶ

ಒಂದು ಕಡೆ ವಿಜಯಪುರದಲ್ಲಿ ಬಿಎಸ್​ ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದರೆ, ಇನ್ನೊಂದೆಡೆ ಮಂಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಬಿಎಸ್​ವೈ ಹರಿಹಾಯ್ದಿದ್ದಾರೆ.

ವಿಜಯಪುರ: ಒಂದು ಕಡೆ ವಿಜಯಪುರದಲ್ಲಿ ಬಿಎಸ್​ ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದರೆ, ಇನ್ನೊಂದೆಡೆ ಮಂಗಳೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಬಿಎಸ್​ವೈ ಹರಿಹಾಯ್ದಿದ್ದಾರೆ.

ನಮ್ಮ  ಕಾರ್ಯಕರ್ತರು ಹೆಣ್ಣು ಮಕ್ಕಳು ಇದ್ದ ಕಡೆಗೆ ವೇಣುಗೋಪಾಲ್ ನನ್ನು ಹೋಗಲು ಬಿಡಬಾರದು, ತಡೆ ಒಡ್ಡಬೇಕು ಎಂದು ಸುಳ್ಯದಲ್ಲಿ  ನಡೆದ ಪರಿವರ್ತನಾ ಸಮಾವೇಶದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.

 ಸಿದ್ದರಾಮಯ್ಯ ಒಬ್ಬ ಲಜ್ಜೆಗೆಟ್ಟ ಮುಖ್ಯಮಂತ್ರಿ,  ಬಿಜೆಪಿ ಯಾತ್ರೆಗೆ ಜನರೇ ಸೇರುತ್ತಿಲ್ಲ ಅಂತಾರೆ, ಬಾರಪ್ಪ ನೀನು ಈ ಸಭೆಯನ್ನು ಒಮ್ಮೆ ನೋಡಿ ಹೋಗು,  ಇದುವೇ ನಿನಗೆ ಉತ್ತರ, ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಜಿಲ್ಲೆಯ ಉಸ್ತುವಾರಿ ಸಚಿವ ಒಬ್ಬ ಬೇಜವಾಬ್ದಾರಿ ಮನುಷ್ಯ , ದಕ್ಷಿಣ ಕನ್ನಡ ಜಿಲ್ಲೆಯನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾನೆ. ನಮ್ಮ ಕಾರ್ಯಕರ್ತರು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಅಪರಾಧವಾಗುತ್ತದೆ., ಎಂದು ಹೇಳಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

64.50 ಎಕರೆ ಜಮೀನು ಲೀಸ್‌ ನೀಡಿದ್ದರಿಂದ ನನ್ನ ಕನಸು ನೂಚ್ಚುನೂರು: ಆನಂದ್ ಸಿಂಗ್‌
ಪಾಕಿಸ್ತಾನದಲ್ಲಿ 200 ವರ್ಷಗಳಷ್ಟು ಹಳೆಯ ಐತಿಹಾಸಿಕ 'ಹಿಂದೂ' ದೇವಾಲಯ ಕೆಡವಲು ಯತ್ನ!