
ಬೆಂಗಳೂರು (ಮಾ. 20): ಯಡಿಯೂರಪ್ಪನವರು ತಮ್ಮ ಸೋಶಿಯಲ್ ಮೀಡಿಯಾ ಇಮೇಜನ್ನು ಬದಲಾಯಿಸಲು ಬೆಂಗಳೂರಿನ ರಾಜನೀತಿ ಎಂಬ ಸಂಸ್ಥೆಗೆ ಫೇಸ್ಬುಕ್ ಮತ್ತು ಟ್ವೀಟರ್ ಅಕೌಂಟ್ ನೋಡಿಕೊಳ್ಳುವ
ಗುತ್ತಿಗೆ ಕೊಟ್ಟಿದ್ದಾರೆ. ಆದರೆ, ಆ ಸಂಸ್ಥೆ ಮಾಡಿದ ಬ್ರೇಕಿಂಗ್ ನ್ಯೂಸ್ ಅವಾಂತರದಲ್ಲಿ ಯಡಿಯೂರಪ್ಪನವರ ಯಾವುದೇ ತಪ್ಪಿಲ್ಲದಿದ್ದರೂ ಅಮಿತ್ ಶಾ ಮುಜುಗರಕ್ಕೂ ಕಾರಣವಾಗಿದೆಯಂತೆ.
‘ಯಾವುದೇ ಕಾರಣಕ್ಕೂ ನಿಮ್ಮ ಒಪ್ಪಿಗೆ ಇಲ್ಲದೆ ಒಂದು ಅಕ್ಷರ ಕೂಡ ಹೋಗಬಾರದು ಎಂದು ಹೇಳಿ. ಇಲ್ಲವಾದಲ್ಲಿ ಅನಗತ್ಯ ನೆಗೆಟಿವ್ ಪಬ್ಲಿಸಿಟಿ’ ಎಂದು ಅಮಿತ್ ಶಾ ಅವರೇ ಯಡಿಯೂರಪ್ಪಗೆ ಫೋನ್ ಮಾಡಿ ಹೇಳಿದ್ದಾರಂತೆ. ಇಲ್ಲಿಯವರೆಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ರಾಜಕೀಯ ಸಂಬಂಧಿ ಪೋಸ್ಟ್‌ಗಳನ್ನು ಓಕೆ ಮಾಡುತ್ತಿದ್ದರಂತೆ.
-ಪ್ರಶಾಂತ್ ನಾತು
ರಾಜಕಾರಣದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಂಡಿಯಾ ಗೇಟ್ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.