ಲೋಕಸಭೆಗೆ ಬಿಜೆಪಿ ಭರ್ಜರಿ ಸಿದ್ದತೆ

Jun 27, 2018, 10:27 AM IST

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸುತ್ತಿದೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಬೇಟಿ ಮಾಡಿದ ಬಿಎಸ್’ವೈ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಂಗಳೂರು ಸುತ್ತಮುತ್ತ ಕ್ಷೇತ್ರದಲ್ಲಿ ತಮ್ಮ ಆಪ್ತರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.