
ಬೆಂಗಳೂರು (ಏ. 08): ಬಸ್ ಚಾಲಕನೊಬ್ಬ ಮಹಿಳಾ ಪ್ಯಾಸೆಂಜರ್ ಜೊತೆ ಅಸಭ್ಯವಾಗಿ ವರ್ತಿಸುರುವ ಘಟನೆ ಕೆಂಗೇರಿ ಉಪನಗರದ ಬಳಿ ನಡೆದಿದೆ. ಎರಡು ಮೂರು ದಿನಗಳ ಹಿಂದೆ ಚಾಲಕ ಸುಮಲತಾ ಹಾಗೂ ದರ್ಶನಗೆ ಕೆಟ್ಟದಾಗಿ ಬೈಯ್ದು ವಿಡಿಯೋ ಮಾಡಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಈ ವಿಡಿಯೋ ನೋಡಿ ಏನಪ್ಪ ಮಹಿಳೆಗೆ ಈ ರೀತಿ ಬೈಯುತ್ತಿದ್ದೀಯಾ? ಅಂತಾ ಕೇಳಿದ ಮಹಿಳಾ ಪ್ರಯಾಣಿಕರೊಬ್ಬರು ಪ್ರಶ್ನಿಸಿದ್ದಾರೆ. ಸಿಟ್ಟಿಗೆದ್ದ ಬಸ್ ಡ್ರೈವರ್ ಬಸ್ ನಿಂದ ಮಹಿಳೆಯನ್ನು ಕೆಳಗಿಳಿಸಿ ಜಗಳವಾಡಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.