ಟಿಪ್ಪು ಜಯಂತಿ: ಸಿ ಟಿ ರವಿ ಸೇರಿದಂತೆ ಬಿಜೆಪಿ ಕಾರ್ಯಕರ್ತರ ಬಂಧನ

Nov 10, 2018, 1:22 PM IST

ಚಿಕ್ಕಮಗಳೂರಿನಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಿಷೇಧಾಜ್ಞೆ ನಡುವೆಯೂ ಬಿಜೆಪಿ ಪ್ರತಿಭಟನೆ ನಡೆಸಿದೆ. ಸಿ ಟಿ ರವಿ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.