
ಕೇಪ್‌ಟೌನ್: ಮಹಾನಗರಗಳಲ್ಲಿ ನೀರಿನ ಸಮಸ್ಯೆ ಹೊಸದೇನಲ್ಲ. ಆದರೆ ದಕ್ಷಿಣ ಆಫ್ರಿಕಾದ ಪ್ರಸಿದ್ಧ ನಗರ ಕೇಪ್‌ಟೌನ್‌ನಲ್ಲಿ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಪ್ರತಿಯೊಬ್ಬರು ದಿನಕ್ಕೆ 50 ಲೀಟರ್ ನೀರನ್ನು ಮಾತ್ರ ಬಳಸಬೇಕು ಎಂಬ ಕಟ್ಟಾಜ್ಞೆ ಹೊರಡಿಸಲಾಗಿದೆ.
ಜೊತೆಗೆ ನಾಗರಿಕರು ಗೊತ್ತುಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಬಳಸಿದವರ ಮೇಲೆ ದಂಡ ವಿಧಿಸಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವ್ಯಕ್ತಿ ಯೊಬ್ಬರು, ‘ನಾವು ಈಗಾಗಲೇ ಒಮ್ಮೆ ಬಳಸಿದ ನೀರನ್ನು ಶುಚಿಗೊಳಿಸಿ ಶೌಚಾಲಯ ಸೇರಿದಂತೆ ಇನ್ನಿತರ ಕಾರ್ಯ ಗಳಿಗಾಗಿ ಬಳಸುತ್ತಿದ್ದೇವೆ. ವಿಶೇಷ ಸಂದರ್ಭಗಳಲ್ಲಿ ಮಾತ್ರವೇ ಸ್ನಾನ ಮಾಡುತ್ತೇವೆ,’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.