ಪಂಜಾಬ್'ನ ಮುಖ್ಯಮಂತ್ರಿಯಾಗಿ 'ಕ್ಯಾಪ್ಟನ್'

Published : Mar 12, 2017, 03:27 PM ISTUpdated : Apr 11, 2018, 12:51 PM IST
ಪಂಜಾಬ್'ನ ಮುಖ್ಯಮಂತ್ರಿಯಾಗಿ 'ಕ್ಯಾಪ್ಟನ್'

ಸಾರಾಂಶ

ಮಾ.16ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಂಬಂಧ  ಮಾ.14 ರಂದು ದೆಹಲಿಗೆ ತೆರಳಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾ ಸರ್ಕಾರ ರಚನೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

ಚಂಡಿಗಢ(ಮಾ.12): ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದ ನಂತರ ಹಿರಿಯ ಕಾಂಗ್ರೆಸ್ ನಾಯಕ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ.

ಮಾ.16ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಂಬಂಧ  ಮಾ.14 ರಂದು ದೆಹಲಿಗೆ ತೆರಳಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾ ಸರ್ಕಾರ ರಚನೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.ಅಮರೇಂದರ್ ಸಿಂಗ್ ಕಾಂಗ್ರೆಸ್'ನ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನವಾಗಿ ಆಯ್ಕೆಯಾದ ಪಕ್ಷದ ಶಾಸಕರೊಂದಿಗೆ ಇಂದು ಸಭೆ ನಡೆಸಿದರು.

ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು,ಮಾಜಿ ಹಾಕಿ ಆಟಗಾರ ಪಾರ್ಗತ್ ಸಿಂಗ್ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದಾರೆ.117 ವಿಧಾನಸಭಾ ಕ್ಷೇತ್ರದಲ್ಲಿ ಹಸ್ತಕ್ಕೆ 77 ಸ್ಥಾನ ಲಭಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್