ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವಾಹನ ಸವಾರ ಬಲಿ

Published : Jun 18, 2018, 12:08 PM IST
ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವಾಹನ ಸವಾರ ಬಲಿ

ಸಾರಾಂಶ

ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವಾಹನ ಸವಾರರೊಬ್ಬರು ಬಲಿಯಾಗಿದ್ದಾರೆ.  ಹೆದ್ದಾರಿಗೆ ಸ್ಕೈ ವಾಕ್ ನಿರ್ಮಿಸಲು ತೋಡಿದ್ದ ಪಾಯದ ಗುಂಡಿಗೆ ಕಾರು ಬಿದ್ದು  ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ.  

ಆನೇಕಲ್ (ಜೂ. 18): ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವಾಹನ ಸವಾರರೊಬ್ಬರು ಬಲಿಯಾಗಿದ್ದಾರೆ.  ಹೆದ್ದಾರಿಗೆ ಸ್ಕೈ ವಾಕ್ ನಿರ್ಮಿಸಲು ತೋಡಿದ್ದ ಪಾಯದ ಗುಂಡಿಗೆ ಕಾರು ಬಿದ್ದು  ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ. 

ಸರಿಯಾಗಿ ಸೂಚನಾ ಫಲಕ ಹಾಗೂ ಯಾವುದೇ ಬ್ಯಾರಕೇಡ್  ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಯಿತು. ಪರಮ ಶಿವಂ(56) ಮೃತಪಟ್ಟ ದುರ್ದೈವಿ. ಬಾಸ್ಕರನ್ ಸತೀಶ್ ಹಾಗೂ ಸತ್ಯರಾಜ್ ಗಂಭೀರ ಗಾಯಗೊಂಡಿದ್ದಾರೆ.  

ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನ ಹಾವಾಡಿಗರಿಗೆ ಹೋಲಿಸಿದ ಸಚಿವ ನರೇಂದ್ರಸ್ವಾಮಿ! ಹಾಕಿದ ಸವಾಲೇನು?
HDFC ಬಳಿಕ ICICI Bank ಮೇಲೆ LIC ಕಣ್ಣು; ನಾಳೆ ಈ ಎರಡೂ ಷೇರುಗಳ ಮೇಲೆ ಹೂಡಿಕೆದಾರರ ಗಮನ!