ಸಚಿವ ಮಹದೇವಪ್ಪ, ಶಾಸಕ ಸೋಮಶೇಖರ್ ಕಾರು ನಡುವೆ ಡಿಕ್ಕಿ

Published : Sep 21, 2017, 04:19 PM ISTUpdated : Apr 11, 2018, 12:48 PM IST
ಸಚಿವ ಮಹದೇವಪ್ಪ, ಶಾಸಕ ಸೋಮಶೇಖರ್ ಕಾರು ನಡುವೆ ಡಿಕ್ಕಿ

ಸಾರಾಂಶ

ಸಚಿವ ಮಹದೇವಪ್ಪ ಹಾಗೂ ಶಾಸಕ ಸೋಮಶೇಖರ್ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.

ಮೈಸೂರು (ಸೆ.21): ಸಚಿವ ಮಹದೇವಪ್ಪ ಹಾಗೂ ಶಾಸಕ ಸೋಮಶೇಖರ್ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಸಿರಮಳ್ಳಿ ಬಳಿ ಈ ಘಟನೆ ನಡೆದಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಸ್ತೆ ದುರಸ್ಥಿಗೊಂಡಿದ್ದು, ಹಳ್ಳ ಕೊಳ್ಳಗಳು ಹೆಚ್ಚಿದ್ದರಿಂದ, ಗುಂಡಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಕಾರುಗಳ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮೂರು ಕಾರುಗಳು ಜಖಂಗೊಂಡಿವೆ.

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!