
ಕೊಯಮತ್ತೂರು: ಕರ್ನಾಟಕದಲ್ಲಿ ಎರಡು ದಿನಗಳ ಅಧ್ಯಯನ ಮುಗಿಸಿದ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್.ಝಾ ನೇತೃತ್ವದ 13 ಸದಸ್ಯರ ತಂಡ ಭಾನುವಾರ ಮೆಟ್ಟೂರು ತಲುಪಿ ಅಣೆಕಟ್ಟಿನ ನೀರಿನ ಮಟ್ಟ, ಒಳ ಹರಿವು, ಹೊರಹರಿವಿನ ಪ್ರಮಾಣವನ್ನು ಪರಿಶೀಲಿಸಿದೆ.
ಈ ವೇಳೆ ಅಲ್ಲಿನ ಸಚಿವ ಎಡಪಡಿ ಪಳನಿಸಾಮಿ ರಾಜ್ಯದ ಹಿತ ಕಾಯಬೇಕೆಂದು ತಂಡಕ್ಕೆ ಮನವಿ ಸಲ್ಲಿಸಿದ್ದಾರೆ. ಸೋಮವಾರ ಈರೋಡಿನ ಭವಾನಿ ಸಾಗರ ಅಣೆಕಟ್ಟು ಪರಿಶೀಲಿಸುವ ತಂಡ, ಬಳಿಕ ತಂಜಾವೂರು, ತಿರವರೂರು, ನಾಗಪಟ್ಟಿಣಂ ಜಿಲ್ಲೆಗಳಿಗೆ ಭೇಟಿ ನೀಡಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.