ತಲಕಾವೇರಿಯಲ್ಲಿ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ

Published : Oct 17, 2016, 02:45 AM ISTUpdated : Apr 11, 2018, 12:59 PM IST
ತಲಕಾವೇರಿಯಲ್ಲಿ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ

ಸಾರಾಂಶ

ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆದ ತೀರ್ಥೋದ್ಭವದಲ್ಲಿ ತೀರ್ಥಸ್ವರೂಪಿಣಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು

ಕೊಡಗು (ಅ.17): ಬೆಳಗ್ಗೆ 6:29 ನಿಮಿಷಕ್ಕೆ ಮಿಥುನ ಲಗ್ನದಲ್ಲಿ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಡೆಯಿತು.

ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆದ ತೀರ್ಥೋದ್ಭವದಲ್ಲಿ ತೀರ್ಥಸ್ವರೂಪಿಣಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ  ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಹರಿಯಿತು. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು.  

ಈ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ತಲಕಾವೇರಿಯಲ್ಲಿ ಭದ್ರತೆಗಾಗಿ 500 ಪೊಲೀಸರನ್ನು ನಿಯೋಜಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್