ಕೈ ಕಚೇರಿ ಮುಂದೆ ಹೈಡ್ರಾಮಾ: ಚಿದು ಮನೆ ಗೇಟ್ ಜಿಗಿದ ಅಧಿಕಾರಿಗಳು!

By Web Desk  |  First Published Aug 21, 2019, 9:36 PM IST

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| ಕಾಂಗ್ರೆಸ್ ಕಚೇರಿಯಲ್ಲಿ ಪಿ.ಚಿದಂಬರಂ ತುರ್ತು ಸುದ್ದಿಗೋಷ್ಠಿ| ಪತ್ರಿಕಾಗೋಷ್ಠಿ ಮುಗಿಯುತ್ತಿದ್ದಂತೇ ಮತ್ತೆ ಪರಾರಿಯಾದ ಚಿದಂಬರಂ| ಕಾಂಗ್ರೆಸ್ ಕಚೇರಿಗೆ ಸಿಬಿಐ, ಇಡಿ ಅಧಿಕಾರಿಗಳ ಲಗ್ಗೆ| ಸಿಬಿಐ, ಇಡಿ ಅಧಿಕಾರಿಗಳನ್ನು ತಡೆದ ಕಾಂಗ್ರೆಸ್ ಕಾರ್ಯಕರ್ತರು| ಚಿದಂಬರಂ ಮನೆಯ ಗೇಟ್ ಜಿಗಿದು ಒಳನುಗ್ಗಿದ ಅಧಿಕಾರಿಗಳು|


ನವದೆಹಲಿ(ಆ.21): ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Delhi: leaves from AICC headquarters. Central Bureau of Investigation (CBI) and Enforcement Directorate (ED) have issued a Look-Out Notice against him. pic.twitter.com/JGS53tFFFr

— ANI (@ANI)

ಈ ಮಧ್ಯೆ ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಪಿ.ಚಿದಂಬರಂ, ಪತ್ರಿಕಾಗೋಷ್ಠಿ ಮುಗಿಯುತ್ತಿದ್ದಂತೇ ಮತ್ತೆ ಪರಾರಿಯಾದ ಘಟನೆ ನಡೆದಿದೆ.

Delhi: arrives at his residence from the AICC headquarters. Central Bureau of Investigation (CBI) and Enforcement Directorate (ED) have issued a Look-Out Notice against him. pic.twitter.com/fT7pyLcfYv

— ANI (@ANI)

Tap to resize

Latest Videos

undefined

ಚಿದಂಬರಂ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿರುವುದನ್ನು ಮನಗಂಡ ಸಿಬಿಯ ಮತ್ತು ಇಡಿ ಅಧಿಕಾರಿಗಳು, ಕಾಂಗ್ರೆಸ್ ಕಚೇರಿಗೆ ಆಗಮಿಸಿದಾಗ ಕಾರ್ಯಕರ್ತರ ಬೃಹತ್ ಪಡೆ ಅವರನ್ನು ತಡೆಯಿತು.

Delhi: A Central Bureau of Investigation (CBI) team leaves from AICC headquarters. pic.twitter.com/80Fi4LkqC9

— ANI (@ANI)

ಬಳಿಕ ಚಿದಂಬರಂ ಕಚೇರಿಯಿಂದ ನಿರ್ಗಮಿಸಿದ ಕುರಿತು ಮಾಹಿತಿ ಪಡೆದ ಅಧಿಕಾರಿಗಳು, ನೇರವಾಗಿ ಚಿದು ಮನೆಗೆ ಲಗ್ಗೆ ಇಟ್ಟರು. ಅಲ್ಲದೇ ಒತ್ತಾಯಪೂರ್ವಕವಾಗಿ ಮನೆಯ ಗೇಟ್’ನ್ನು ತೆರೆದು ಒಳ ನುಗ್ಗಿದ್ದಾರೆ.

Delhi: A Central Bureau of Investigation (CBI) official jumps the gate of P Chidambaram's residence to get inside. CBI has issued a Look-Out Notice against him. pic.twitter.com/t6jp6L1y4h

— ANI (@ANI)

ಸದ್ಯ ಸಿಬಿಐ ಮತ್ತು ಇಡಿ ಅಧಿಕಾರಿಗಳು ಚಿದಂಬರಂ ಮನೆಯಲ್ಲಿ ಇದ್ದು, ಯಾವುದೇ ಕ್ಷಣದಲ್ಲಿ ಅವರ ಬಂಧನವಾಗುವ ಸಾಧ್ಯತೆ ಇದೆ.

Delhi: A Central Bureau of Investigation (CBI) official jumps the gate of P Chidambaram's residence to get inside. CBI has issued a Look-Out Notice against him. pic.twitter.com/WonEnoAgR4

— ANI (@ANI)

Delhi: An Enforcement Directorate (ED) team arrives at P Chidambaram's residence. pic.twitter.com/njJyJydMSM

— ANI (@ANI)

ಪಿ.ಚಿದಂಬರಂಮನೆ ಮುಂದೆಯೂ ಅಪಾರ ಸಂಖ್ಯೆಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದು, ಅವರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

A team of Enforcement Directorate arrives at the residence of Congress leader P Chidambaram at Jor Bagh in Delhi. pic.twitter.com/Wew3FrNGcg

— ANI (@ANI)

Delhi: Police and ED team outside the residence of Congress leader P Chidambaram at Jor Bagh in Delhi. pic.twitter.com/lCWIQcAw0Y

— ANI (@ANI)
click me!