ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್; ಗಡಿಪಾರಿಗೆ ಮನವಿ

Published : Nov 21, 2016, 06:56 AM ISTUpdated : Apr 11, 2018, 12:38 PM IST
ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್; ಗಡಿಪಾರಿಗೆ ಮನವಿ

ಸಾರಾಂಶ

ಬ್ಯಾಂಕುಗಳಿಗೆ ಭಾರೀ ಮೊತ್ತದ ಸಾಲವನ್ನು ಬಾಕಿವುಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯದಿಂದ ಜಾಮೀನು-ರಹಿತ ವಾರಂಟ್ ಜಾರಿಗೊಳಿಸುವಲ್ಲಿ  ಸಿಬಿಐ ಇಂದು ಯಶಸ್ವಿಯಾಗಿದೆ.

ಮುಂಬೈ (ನ.21): ಬ್ಯಾಂಕುಗಳಿಂದ ಪಡೆದ ಸಾವಿರಾರು ಕೋಟಿ ರೂಪಾಯಿ ಸಾಲವನ್ನು ಹಿಂತಿಸುಗಿಸದೇ, ಲಂಡನ್’ನಲ್ಲಿ ಹೋಗಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಬಂಧನವಾಗುವ ದಿನಗಳು ಹತ್ತಿರವಾಗಿವೆ.

 ಬ್ಯಾಂಕುಗಳಿಗೆ ಭಾರೀ ಮೊತ್ತದ ಸಾಲವನ್ನು ಬಾಕಿವುಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯದಿಂದ ಜಾಮೀನು-ರಹಿತ ವಾರಂಟ್ ಜಾರಿಗೊಳಿಸುವಲ್ಲಿ  ಸಿಬಿಐ ಇಂದು ಯಶಸ್ವಿಯಾಗಿದೆ.

 ಈ ವಾರಂಟ್ ಆಧಾರದಲ್ಲಿ ಇಂಗ್ಲಂಡ್’ನಿಂದ ಮಲ್ಯರನ್ನು ಗಡಿಪಾರು ಮಾಡಬೇಕೆಂದು ಅಲ್ಲಿನ ಅಧಿಕಾರಿಗಳಿಗೆ ಸಿಬಿಐ ಮನವಿ ಮಾಡಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ