ಡಿವಿಎಸ್-ರಾಮಲಿಂಗಾ ರೆಡ್ಡಿ ನಡುವೆ ತಾರಕ್ಕೇರಿದ ವಾಕ್ಸಮರ

Published : Feb 01, 2018, 03:39 PM ISTUpdated : Apr 11, 2018, 12:53 PM IST
ಡಿವಿಎಸ್-ರಾಮಲಿಂಗಾ ರೆಡ್ಡಿ ನಡುವೆ ತಾರಕ್ಕೇರಿದ ವಾಕ್ಸಮರ

ಸಾರಾಂಶ

 ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ  ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

ಬೆಂಗಳೂರು (ಫೆ.01): ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ  ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೈಋತ್ಯ ರೈಲ್ವೆ ಜೂನ್‌ ಒಂದೇ ತಿಂಗಳಲ್ಲಿ ದಾಖಲೆಯ ₹733 ಕೋಟಿ ಆದಾಯ! ವಿಶೇಷ ರೈಲುಗಳ ಸೇವೆ ಆ.31 ರವರೆಗೆ ವಿಸ್ತರಣೆ
GBA Clear Footpath encroachment: 'ನೋಟಿಸ್ ಕೊಟ್ಟಿಲ್ಲ, ಆದ್ರೆ ಲಂಚ ಕೇಳಿದ್ರು..' ಬನಶಂಕರೀಲಿ ನಂದಿನಿ ಶಾಪ್ ನೆಲಸಮ, ಬೀದಿಗೆ ಬಿದ್ದ ಮಾಲಕಿ