ಮೇ 2 ಮತ್ತು 3ಕ್ಕೆ ಸಿಇಟಿ ಪರೀಕ್ಷೆ

Published : Apr 25, 2017, 11:02 AM ISTUpdated : Apr 11, 2018, 12:57 PM IST
ಮೇ 2 ಮತ್ತು 3ಕ್ಕೆ ಸಿಇಟಿ ಪರೀಕ್ಷೆ

ಸಾರಾಂಶ

ಬೆಂಗಳೂರಿನ 82 ಕೇಂದ್ರಗಳು ಒಳಗೊಂಡು ರಾಜ್ಯಾದ್ಯಂತ ಒಟ್ಟು 404 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೆಂಗಳೂರು(ಏ.25): 2017ನೇ ಸಾಲಿನ ಸಿಇಟಿ ಪರೀಕ್ಷೆ  ಮೇ 2 ಮತ್ತು 3 ರಂದು ನಡೆಯಲಿದೆ. ಗಡಿನಾಡು ಮತ್ತು ಹೊರನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಮೇ 4ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಮೊದಲ ಬಾರಿಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ  ಪ್ರಶ್ನೆಪತ್ರಿಕೆ ಮುದ್ರಣವಾಗಲಿದೆ. ಬೆಂಗಳೂರಿನ 82 ಕೇಂದ್ರಗಳು ಒಳಗೊಂಡು ರಾಜ್ಯಾದ್ಯಂತ ಒಟ್ಟು 404 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!