ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸರಗಳ್ಳತನ: ಕಳ್ಳನ ಕೈಗೆ ಸಿಕ್ಕಿದ್ದು ರೋಲ್ಡ್ ಗೋಲ್ಡ್

Published : Sep 19, 2016, 05:02 AM ISTUpdated : Apr 11, 2018, 12:34 PM IST
ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಸರಗಳ್ಳತನ: ಕಳ್ಳನ ಕೈಗೆ ಸಿಕ್ಕಿದ್ದು ರೋಲ್ಡ್ ಗೋಲ್ಡ್

ಸಾರಾಂಶ

ಬೆಂಗಳೂರು(ಸೆ.19): ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ  ಕಳ್ಳರ ಕೈಚಳಕ ಮುಂದುವರೆದಿದೆ. ಆದರೆ ಇಂದು ಕೈಚಳಕ ತೋರಿಸಿದ ಖದೀಮನಿಗೆ ಅಸಲಿ ಚಿನ್ನದ ಬದಲು ಸಿಕ್ಕಿದ್ದು ರೋಲ್ಡ್ ಗೋಲ್ಡ್. 

ತಿಗಳರಪಾಳ್ಯದ ಬಾಲಾಜಿನಗರದಲ್ಲಿ ಮಹಿಳೆಯ ತಾಳಿ ಜೊತೆ ರೋಲ್ಡ್ ಗೋಲ್ಡ್  ಚೈನ್ ಕದ್ದು ಖದೀಮರು ಪರಾರಿಯಾಗಿದ್ದಾರೆ. 

ಶಿವಮ್ಮ ಎಂಬುವವರು ಹಾಲು ತರಲು ಹೋಗಿದ್ದ ವೇಳೆ ಪಲ್ಸರ್ ಬೈಕ್​ನಲ್ಲಿ ಬಂದ ಇಬ್ಬರು ಖದೀಮರು ಶಿವಮ್ಮರ ತಾಳಿ ಜೊತೆ ರೋಲ್ಡ್ ಗೋಲ್ಡ್ ಚೈನ್ ಕದ್ದು  ಓಡಿಹೋಗಿದ್ದಾರೆ. 

ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹತ್ತಿರ ಇರುವ ಸಿಸಿಟಿವಿಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!