
ಬೆಂಗಳೂರು[ಆ. 07] ಈಗಾಗಲೇ ಮಹಾಮಳೆಗೆ ರಾಜ್ಯದ ಅನೇಕ ಭಾಗಗಳು ಜಲಾವೃತವಾಗಿವೆ. ಮಹಮಳೆ ಇನ್ನೂ ಮುಂದುವರೆಯುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆಯನ್ನೂ ನೀಡಿದೆ. ಇನ್ನು ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ನಿಂತಿಲ್ಲ ಮಳೆಯಾರ್ಭಟ, ಯಾವ್ಯಾವ ಜಿಲ್ಲೆಗಳಿಗೆ ರಜೆ?
ನೆರೆ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.