ಯುವಕನ ಕಿರುಕುಳದಿಂದ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

Jul 1, 2018, 4:11 PM IST

ಯುವಕನೊಬ್ಬನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿ,  ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸುತ್ತಿದ್ದ 16 ವರ್ಷ ಪ್ರಾಯದ ವಿದ್ಯಾರ್ಥಿನಿ ಪ್ರೀತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ.