ಬಿಜೆಪಿ ಮಣಿಸಲು ತಮಿಳುನಾಡು ಮುಖಂಡನೊಂದಿಗೆ ನಾಯ್ಡು ಮೈತ್ರಿ

Published : Nov 08, 2018, 11:41 AM IST
ಬಿಜೆಪಿ ಮಣಿಸಲು ತಮಿಳುನಾಡು ಮುಖಂಡನೊಂದಿಗೆ ನಾಯ್ಡು ಮೈತ್ರಿ

ಸಾರಾಂಶ

ಬಿಜೆಪಿ ಮಣಿಸಲು  ಮಾಸ್ಟರ್ ಪ್ಲಾನ್ ಮಾಡುತ್ತಿರುವ ಚಂದ್ರಬಾಬು ನಾಯ್ಡು ಇದೀಗ ಮತ್ತೋರ್ವ ಪ್ರಭಾನಿ ನಾಯಕನೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಚೆನ್ನೈ :  ಆಂಧ್ರ ಪ್ರದೇಶ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖಂಡ ಎನ್. ಚಂದ್ರಬಾಬು ನಾಯ್ಡು ರಾಹುಲ್ ಗಾಂಧಿ ಭೇಟಿ ಬಳಿಕ ಇದೀಗ ಎಲ್ಲಾ ವಿಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನ ನಡೆಸುತ್ತಿದ್ದಾರೆ. 

ಇದೀಗ ಡಿಎಂಕೆ ಮುಖಂಡ ಸ್ಟಾಲಿನ್ ಅವರನ್ನು ಶುಕ್ರವಾಡ ಮಾತುಕತೆಗೆ ಆಹ್ವಾನಿಸಿದ್ದಾರೆ. ಶುಕ್ರವಾರ ಸಂಜೆ ವೇಳೆ ಸ್ಟಾಲಿನ್ ನಿವಾಸದಲ್ಲಿ ಚಂದ್ರಬಾಬು ನಾಯ್ಡು ಹಾಗೂ ವರು ಮಾತುಕತೆ ನಡೆಸಲಿದ್ದಾರೆ.

ಈ ವೇಳೆ ಹಿರಿಯ ಡಿಎಂಕೆ ಮುಖಂಡ ಎಸ್, ದೊರೈಮುರುಗನ್ ಅವರೂ ಕೂಡ ಹಾಜರಿರಲಿದ್ದಾರೆ. ಈಗಾಗಲೇ ಡಿಎಂ ಬಿಜೆಪಿ ವಿರೋಧಿ ಒಕ್ಕೂಟದಲ್ಲಿ ಸೇರಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಿಸಿಕೊಂಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India news live: ಸೌದಿ ಅರೇಬಿಯಾಗೆ ಪಾಕಿಸ್ತಾನದಿಂದ 13,000 ಸೈನಿಕರು, 18 ಜೆಟ್ ರವಾನೆ
Jagannath Temple: ಪುರಿ ಜಗನ್ನಾಥ ದೇಗುಲದ ರತ್ನ ಭಂಡಾರ: ಹೊರಗಿನ ಖಜಾನೆ ಲೆಕ್ಕ ಮುಗೀತು, ಈಗ ಒಳಗಿನ ಸರದಿ!