ಚೆನ್ನೈ ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಎಂಜಿಆರ್‌ ಹೆಸರು: ಮೋದಿ ಘೋಷಣೆ

Published : Mar 07, 2019, 08:29 AM IST
ಚೆನ್ನೈ ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಎಂಜಿಆರ್‌ ಹೆಸರು: ಮೋದಿ ಘೋಷಣೆ

ಸಾರಾಂಶ

ತಮಿಳುನಾಡಿನ ಚೆನ್ನೈ ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಎಂಜಿಆರ್‌ ಹೆಸರು: ಮೋದಿ ಘೋಷಣೆ

ಕಾಂಚಿಪುರಂ[ಮಾ.07]: ಚೆನ್ನೈ ಸೆಂಟ್ರಲ್‌ ರೈಲ್ವೆ ನಿಲ್ದಾಣಕ್ಕೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಕಂಡ ಅತ್ಯಂತ ಜನಪ್ರಿಯ ರಾಜಕಾರಣಿ ಎಂ.ಜಿ.ರಾಮಚಂದ್ರನ್‌ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಘೋಷಣೆ ಬೆನ್ನಲ್ಲೇ, ಆ ಪಕ್ಷದ ಹಿರಿಯ ನಾಯಕರ ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ಇಡುವ ಘೋಷಣೆ ಮಾಡಿದ್ದಾರೆ.

ಇದೇ ವೇಳೆ ತಮಿಳುನಾಡಿಗೆ ಬರುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಪ್ರಕಟಣೆ ಹೊರಡಿಸುವ ಕುರಿತು ಗಂಭೀರ ಚಿಂತನೆ ನಡೆಸಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ