
ಚಿಕ್ಕಮಗಳೂರು (ಡಿ. 05): ಲೈಂಗಿಕ ಕಿರುಕುಳದ ಗುರುತರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಬಸವ ಮಂದಿರದ ವಿರಕ್ತ ಮಠದ ಜೈ ಬಸವನಂದ ಸ್ವಾಮೀಜಿಯಿಂದ ಪೀಠ ತ್ಯಾಗ ಮಾಡಿದ್ದಾರೆ.
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಸತ್ಯಾಂಶ ಹೊರಬರುವ ತನಕ ಪೀಠವನ್ನು ತ್ಯಜಿಸಲು ಜೈ ಬಸವನಂದ ಸ್ವಾಮೀಜಿ ನಿರ್ಧರಿಸಿದ್ದಾರೆ.
ಪೀಠ ತ್ಯಜಸಿ ಸ್ವಾಮೀಜಿ ಬೆಂಗಳೂರಿಗೆ ತೆರಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.