ಪೋಷಕರೇ ಎಚ್ಚರ..!! ಕುಕ್ಕರ್ ವಿಷಲ್‌ನಿಂದ ಮಗುವಿನ ಪ್ರಾಣವೇ ಹೋಯ್ತು

ಪೋಷಕರೇ ಎಚ್ಚರ..!! ಕುಕ್ಕರ್ ವಿಷಲ್‌ನಿಂದ ಮಗುವಿನ ಪ್ರಾಣವೇ ಹೋಯ್ತು

Published : Jul 01, 2018, 01:23 PM IST

ಪೋಷಕರು ಎಚ್ಚರವಹಿಸಬೇಕಾದ ವಿಷಯವಿದು. ಹಿರಿಯರ ಸಣ್ಣ ಎಡವಟ್ಟು ಮಗುವಿನ ಪ್ರಾಣವನ್ನೇ ತೆಗೆದ ಘಟನೆ ಮಂಡ್ಯದಲ್ಲಿ ನಡೆದಿದೆ. ಆಟವಾಡುತ್ತಿದ್ದ ಮಗು ಕೈಗೆ ಕುಕ್ಕರ್ ವಿಷಲ್‌ ಸಿಕ್ಕಿದೆ. ಮಗು ಆ ವಿಷಲ್ ಎತ್ತಿ ಬಾಯಿಗೆ ಹಾಕಿಕೊಂಡಿದೆ. ವಿಷಲ್ ನುಂಗಿದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.   

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!