ಚಿತ್ರಾಪುರ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ವಿಧಿವಶ

Published : Jan 23, 2019, 10:40 PM ISTUpdated : Jan 23, 2019, 11:00 PM IST
ಚಿತ್ರಾಪುರ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ವಿಧಿವಶ

ಸಾರಾಂಶ

ಚಿತ್ರಾಪುರ ಮಠದ ಸ್ವಾಮೀಜಿ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಮಂಗಳೂರು[ಜ.23] ಚಿತ್ರಾಪುರ ಮಠದ ಸ್ವಾಮೀಜಿ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಬುಧವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಇಹಲೋಕದ ಯಾತ್ರೆ ಮುಗಿಸಿದ ಶತಮಾನದ ಸಂತ

ಚಿತ್ರಾಪುರ ಮಠದ ಆವರಣದಲ್ಲಿರುವ ಬೃಂದಾವನದಲ್ಲಿ ಸ್ವಾಮೀಜಿಯವರನ್ನು ಬೃಂದಾವನಸ್ಥರನ್ನಾಗಿ ಮಾಡಲಾಯಿತು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಮಠದ ಕಿರಿಯ ಸ್ವಾಮೀಜಿ ವಿದ್ಯೇಂದ್ರ ತೀರ್ಥರು ಸ್ವಾಮೀಜಿಗೆ ನಮನ ಸಲ್ಲಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!
ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು