
ಬಾಗಲಕೋಟೆ[ಏ. 17] ರೈತರು ಸಾಲಮನ್ನಾ ಮಾಡಿ ಎಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾರೆ. ರೈತರು ಮಲಮೂತ್ರ ವಿಸರ್ಜನೆ ಮಾಡಿ ಅದನ್ನೇ ತಿಂತಿದ್ದಾರೆ. ಅಂತಹ ರೈತರನ್ನು ಕರೆದು ಮಾತನಾಡದ ಕಠಿಣ ಹೃದಯದ ಪ್ರಧಾನಿ ಇವರು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಸಿಎಂ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.
ವರದಿ ಬರೀ ಓಳು: ಉಗ್ರ ಕ್ಯಾಂಪ್ ಮುಚ್ಚಿ ಬಳಿಕ ನಮ್ಮದಲ್ಲ ಎಂದ ಪಾಕ್!
ನಾವು ಕಣ್ಣಲ್ಲಿ ನೀರು ಹಾಕಿದ್ದು ಪಾಕಿಸ್ತಾನದಲ್ಲಿ ಆಗಿರೋ ನೋವಿಗಲ್ಲ. ಪಾಕಿಸ್ತಾನದಲ್ಲಿ ಏನು ಆಗಿಲ್ಲ. ಪಾಕಿಸ್ತಾನದ ಗಡಿಯಲ್ಲಿ ಜನರಿಲ್ಲದ ಯಾವುದೋ ಒಂದು ಕಾಡಿನಲ್ಲಿ ಬಾಂಬ್ ಹಾಕಿದ್ದಾರೆ. ನಾನು ಕಾಣದಿರೋದಲ್ಲ ಎಂದು ಸಿಎಂ ವಿವಾದಿತ ಹೇಳಿಕೆ ನೀಡಿದರು.
ನಾನು ಕಣ್ಣೀರಿಟ್ಟಿದ್ದು, ಪುಲ್ವಾಮಾ ದಾಳಿಯಲ್ಲಿ ಬಡ ಕುಟುಂಬದ ಮೈಸೂರು ಭಾಗದ ಯೋಧ ಹತ್ಯೆಯಾದರು. 19ವರ್ಷದ ಹೆಣ್ಣು ಮಗಳು ವಿಧವೆಯಾಗಿದ್ದಕ್ಕೆ ಕಣ್ಣೀರು ಹಾಕಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.