
ಬೆಂಗಳೂರು[ಮಾ. 06] ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷಗಳಲ್ಲಿ ರಾಜಕಾರಣದ ಬೆಳವಣಿಗೆ ಆರಂಭವಾಗಿದೆ. ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನ ರೆಬೆಲ್ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ.ಇಬ್ಬರು ನಾಯಕರು ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು.
ಭೇಟಿ ನಂತರ ಮಾತನಾಡಿದ ಗೋಕಾಕ್ ಶಾಸಕರು ನನಗೆ ಈಗಲೂ ಕಾಂಗ್ರೆಸ್ ಮೇಲೆ ಅಸಮಾಧಾನವಿದೆ ಎಂದರು. ಇದೆ ವೇಳೆ ಶಾಸಕ ನಾಗೇಂದ್ರ ಸಹ ಸಿಎಂ ಅವರನ್ನು ಭೇಟಿ ಮಾಡಿದರು. ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದೆವು ಎಂದು ಎಲ್ಲ ನಾಯಕರು ಹೇಳಿದರು.
"
"
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.