ಸಿ.ಎಂ. ಇಬ್ರಾಹಿಂ ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧ ಆಯ್ಕೆ

By Suvarna Web DeskFirst Published Aug 24, 2017, 5:37 PM IST
Highlights

ಸಿ.ಎಂ. ಇಬ್ರಾಹಿಂ ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧ ಆಯ್ಕೆ

ಬೆಂಗಳೂರು(ಆ.24): ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಅವರು ವಿಧಾನ ಪರಿಷತ್ತಿಗೆ ಅವಿರೋಧವಾ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷಗಳಿಂದ ಬೇರೆ ಯಾವ ಅಭ್ಯರ್ಥಿಯೂ ನಾಪಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಇಬ್ರಾಹಿಂ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಘೋಷಣೆ ಹೊರಡಿಸಿದ್ದಾರೆ. ಬಿಜೆಪಿಯ ವಿಮಲಾ ಗೌಡ ಅವರ ನಿಧನದಿಂದಾಗಿ ಪರಿಷತ್ ಸದಸ್ಯ ಸ್ಥಾನ ತೆರವಾಗಿತ್ತು.

click me!