
ಸುವರ್ಣ ನ್ಯೂಸ್ ನಲ್ಲಿ ಸಿಎಂ : ಕರೆ ಮಾಡಿ - ಸಮಸ್ಯೆ ಹೇಳಿ
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾಡಿನ ಜನರ ಸಮಸ್ಯೆಗೆ ಸ್ಪಂದಿಸಲಿದ್ದಾರೆ. ನೀವು ಇಂದು ನಿಮ್ಮ ನೆಚ್ಚಿನ ಸುವರ್ಣ ನ್ಯೂಸ್ ಗೆ ಕರೆ ಮಾಡಿ ಮುಖ್ಯಮಂತ್ರಿಗಳೊಂದಿಗೆ ನೇರವಾಗಿ ಮಾತನಾಡಬಹುದು. ನಿಮ್ಮ ಸಮಸ್ಯೆಗಳನ್ನು ಅವರೊಂದಿಗೆ ಹಂಚಿಕೊಳ್ಳಬಹುದು. ಸಾಧ್ಯವಾದಷ್ಟು ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ಬಗೆಹರಿಸಲಿದ್ದಾರೆ.
ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ 080 30556400
ಸಮಯ : ಸಂಜೆ - 6.30 ರಿಂದ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.