
ಬೆಂಗಳೂರು (ಜೂ. 05): ಇಂದು ಬೆಳಿಗ್ಗೆ ತಮ್ಮ ಮನೆ ಮುಂದೆ ಸಿಎಂ ಕುಮಾರಸ್ವಾಮಿ ಜನತಾದರ್ಶನ ಮಾಡಿದ್ದಾರೆ.
ಆಕ್ಸಿಡೆಂಟ್ ಆಗಿ ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ಆಸ್ಪತ್ರೆ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದಾರೆ. ಡಿಪ್ಲೊಮಾ ಮಾಡಿದ್ರೂ ಕೆಲಸವಿಲ್ಲದೆ ಅಲೆದಾಡುತ್ತಿದ್ದ ಮಹಿಳೆಗೆ ವಿಧಾನಸೌಧದಲ್ಲಿ ಕೆಲಸ ಖಾಲಿ ಇದ್ರೆ ಕೊಡಿ ಅಂತ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ವಿಧಾನಸೌಧದಲ್ಲಿ ಕೆಲಸ ಇಲ್ಲದೆ ಟೈಮ್ ಪಾಸ್ ಮಾಡುವ ಹಲವು ನೌಕರರು ಇದ್ದಾರೆ. ಕಷ್ಟ ಪಡುವವರಿಗೆ ಕೆಲಸ ನೀಡಿ ಎಂದು ಸ್ಥಳದಲ್ಲಿ ಇದ್ದ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.