Published : Dec 03, 2018, 04:13 PM ISTUpdated : Dec 03, 2018, 04:26 PM IST
ಕಾಡುಮಲ್ಲೇಶ್ವರ ದೇಗುಲದಲ್ಲಿ ಸಿಎಂ ಕುಮಾರಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಮಲ್ಲೇಶ್ವರಂನಲ್ಲಿರುವ ಕಾಡು ಮಲ್ಲೇಶ್ವರ ದೇವಾಲಯಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.