ವಿದ್ಯಾರ್ಥಿಗಳಿಗೆ ಸಿಎಂ ಹೇಳಿದ ಕಿವಿಮಾತೇನು?

Jun 4, 2018, 2:53 PM IST

ಸೋಮವಾರ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.