ಉಮಾಭಾರತಿಯನ್ನು ಭೇಟಿ ಮಾಡಿ ಕಾವೇರಿ ವಿಚಾರದ ಬಗ್ಗೆ ಮಾತುಕತೆ ನಡೆಸಿದ ಸಿಎಂ

Published : Sep 22, 2016, 11:01 AM ISTUpdated : Apr 11, 2018, 12:50 PM IST
ಉಮಾಭಾರತಿಯನ್ನು ಭೇಟಿ ಮಾಡಿ ಕಾವೇರಿ ವಿಚಾರದ ಬಗ್ಗೆ ಮಾತುಕತೆ ನಡೆಸಿದ ಸಿಎಂ

ಸಾರಾಂಶ

ನವದೆಹಲಿ (ಸೆ.22): ಕಾವೇರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿಯನ್ನು ಭೇಟಿ ಮಾಡಿದರು.

ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್, ಇಂಧನ ಸಚಿವ ಡಿ ಕೆ ಶಿವಕುಮಾರ್  ಹಾಗೂ ಉನ್ನತ ಅಧಿಕಾರಿಗಳು ಜೊತೆಗಿದ್ದರು.

ನಿನ್ನೆ ನಡೆದ ಬೆಳವಣಿಗೆಗಳ ಬಗ್ಗೆ, ನೀರು ನಿಲ್ಲಿಸಿರುವುದರ ಬಗ್ಗೆ ಉಮಾಭಾರತಿಯವರಿಗೆ ಮನವರಿಕೆ ಮಾಡಿಕೊಡಲಾಯಿತು. ಇದರ ಜೊತೆಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಯಾಕೆ ಬೇಡ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
ನೇಮಕಗೊಂಡ ಒಂದೇ ದಿನಕ್ಕೆ ಇರಾನ್ ನೂತನ ರಕ್ಷಣಾ ಸಚಿವ ಸಯ್ಯೆದ್ ಮಜೀದ್ ಹತ್ಯೆ, ಮಾಧ್ಯಮ ವರದಿ