
ಗದಗ(ಮಾ.22): ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಹಾಗೂ ಪ್ರಾಚಾರ್ಯರು ಕಡ್ಡಾತಯವಾಗಿ ಹಾಜರಾಗಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ.
ನಗರದ ಅಂಬೇಡ್ಕರ್ ಭವನದಲ್ಲಿ ಗ್ರಾಮೀಣಾಭಿವೃದ್ದಿ ವಿಶ್ವವಿದ್ಯಾನಿಲಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾಲ್ಗೊಳ್ಳುತ್ತಿದ್ದು, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗಲು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕುಬೇರ್ ಚೌವ್ಹಾಣ್ ಸುತ್ತೋಲೆ ಹೊರಡಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಈ ಸುತ್ತೋಲೆಗೆ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.