
ಮೈಸೂರು(ಡಿ.25): ರಾಜಕಾರಣಿಗಳು ತಮ್ಮ ಬಾಡಿಗಾರ್ಡ್, ಕೆಲಸದವರನ್ನ ಕೆಲವೊಮ್ಮೆ ತುಂಬಾ ಕೇವಲವಾಗಿ ನಡೆಸಿಕೊಳುತ್ತಾರೆ. ಈ ಸಾಲಿಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಕೂಡ ಸೇರಿದ್ದಾರೆ. ನಿನ್ನೆ ತಮ್ಮ ಮನೆಗೆಲಸದವನ ಕೈಯ್ಯಲ್ಲಿ ಶೂ ಲೇಸ್ ಕಟ್ಟಿಸಿಕೊಂಡು ವಿವಾದಕ್ಕೆ ಕಾರಣರಾಗಿದ್ದಾರೆ.
ಸಚಿವ ಮಹದೇವಪ್ಪ ಅವರ ಜೊತೆ ಸಿಎಂ ಮನೆಯಿಂದ ಹೊರಗಡೆ ಹೊರಟಿದ್ದರು. ಈ ವೇಳೆ ಮನೆಗೆಲಸದವನ ಕೈಯಲ್ಲಿ ಸಿಎಂ ತಮ್ಮ ಶೂ ಲೇಸ್ ಕಟ್ಟಿಸಿಕೊಂಡಿದ್ದು, ಕ್ಯಾಮರಾದಲ್ಲಿ ಸೆರೆಯಾಗಿದೆ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.