ಬಿಎಸ್'ವೈ ವಿರುದ್ಧ ಗುಡುಗಿದ ಸಿಎಂ ಸಿದ್ಧರಾಮಯ್ಯ

Published : Mar 01, 2017, 08:51 AM ISTUpdated : Apr 11, 2018, 12:37 PM IST
ಬಿಎಸ್'ವೈ ವಿರುದ್ಧ ಗುಡುಗಿದ ಸಿಎಂ ಸಿದ್ಧರಾಮಯ್ಯ

ಸಾರಾಂಶ

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಗೋವಿಂದರಾಜು ಫೇಕ್ ಡೈರಿ ಅಂತ ಹೇಳಿದ್ದಾರೆ. ಪದೇ ಪದೇ ಬಿಎಸ್ ವೈ ಇದನ್ನೇ ಆರೋಪಿಸುತ್ತಿದ್ದಾರೆ. ಇದು ಸರ್ಕಾರದ ಅಸ್ತಿತ್ವ ಹಾಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಯಡಿಯೂರಪ್ಪ ದೇಶ ಕಂಡ ಭ್ರಷ್ಟರಾಜಕಾರಣಿ ಅಂತಾ ಕಿಡಿಕಾರಿದ್ದಾರೆ.

ಬೆಂಗಳೂರು(ಮಾ.01): ನಿನ್ನೆಯಷ್ಟೇ ಡೈರಿ ವಿಚಾರ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ ಇಂದು ಬಿಎಎಸ್​ವೈ ವಿರುದ್ಧ ಮತ್ತೆ ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಗೋವಿಂದರಾಜು ಫೇಕ್ ಡೈರಿ ಅಂತ ಹೇಳಿದ್ದಾರೆ. ಪದೇ ಪದೇ ಬಿಎಸ್ ವೈ ಇದನ್ನೇ ಆರೋಪಿಸುತ್ತಿದ್ದಾರೆ. ಇದು ಸರ್ಕಾರದ ಅಸ್ತಿತ್ವ ಹಾಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಯಡಿಯೂರಪ್ಪ ದೇಶ ಕಂಡ ಭ್ರಷ್ಟರಾಜಕಾರಣಿ ಅಂತಾ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Election Results 2026 LIVE: ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ; ಕಾಂಗ್ರೆಸ್-ಬಿಜೆಪಿ ನಡುವೆ ಬಿಗ್ ಫೈಟ್
5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?