ಇಂಜಿನಿಯರ್’ಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Published : Jan 25, 2017, 02:33 PM ISTUpdated : Apr 11, 2018, 12:47 PM IST
ಇಂಜಿನಿಯರ್’ಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

ಸಾರಾಂಶ

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಅಭಿವೃದ್ದಿ ಕಾಮಗಾರಿ ಬಗ್ಗೆ  ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಮೈಸೂರು (ಜ.25): ನಿಮಗೆ ಮಾನ ಮರ್ಯಾದೆ ಇಲ್ಲವಾ? ಸ್ವಾಭಿಮಾನ ಇಲ್ಲವಾ? ಇಂಜಿನಿಯರಿಂಗ್ ಓದಬೇಕಾದ್ರೆ ಏನೂ ಕಲಿಸಿಕೊಟ್ಟಿಲ್ಲವಾ? ಹೀಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು ಸಿಎಂ ಸಿದ್ದರಾಮಯ್ಯ.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಅಭಿವೃದ್ದಿ ಕಾಮಗಾರಿ ಬಗ್ಗೆ  ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಿಎಂ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕುಡಿಯುವ ನೀರಿನ ಬಗ್ಗೆ ಸರಿಯಾಗಿ ಮಾಹಿತಿ ನೀಡದ ಅಧಿಕಾರಿ ಹಾಗೂ ಸಮರ್ಪಕ ನೀರು ಪೂರೈಕೆ ಮಾಡಲು ಸರಿಯಾದ ಕ್ರಮ ಕೈಗೊಳ್ಳದ ಇಂಜಿನಿಯರ್ ರನ್ನು ತರಾಟೆಗೆ ತೆಗೆದುಕೊಂಡರು.

ಈ ತಿಂಗಳ 31ರ ಒಳಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Elon Musk : 'ಹಣದಿಂದ ಸಂತೋಷ ಖರೀದಿಸಲು ಸಾಧ್ಯವಿಲ್ಲ' 800 ಬಿಲಿಯನ್ ಡಾಲರ್ ಗಳಿಸಿದ ಶಾಕಿಂಗ್ ಪೋಸ್ಟ್!
Gadag Municipal Council ಗದಗ: ವರ್ಷ ಕಳೆದರೂ ಗದಗ ನಗರಸಭೆ ಸದಸ್ಯರಿಗೆ ಅಧಿಕಾರವಿಲ್ಲ!