ಸೋನಿಯಾ ಜೊತೆ  ಸಿಎಂ ಸಿದ್ದರಾಮಯ್ಯ ಚರ್ಚೆ

Published : Sep 20, 2016, 03:16 PM ISTUpdated : Apr 11, 2018, 12:53 PM IST
ಸೋನಿಯಾ ಜೊತೆ  ಸಿಎಂ ಸಿದ್ದರಾಮಯ್ಯ ಚರ್ಚೆ

ಸಾರಾಂಶ

ನವದೆಹಲಿ (ಸೆ. 20): ತಮಿಳುನಾಡಿಗೆ ಮತ್ತೆ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ  ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನನೆಲೆಯಲ್ಲಿ  ಇಕ್ಕಟ್ಟಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆ ಚರ್ಚಿಸಿದ್ದಾರೆ.

ದೂರವಾಣಿ ಕರೆ ಮಾಡಿದ  ಸಿದ್ದರಾಮಯ್ಯ, ಕಾವೇರಿ ನೀರು ಬಿಡುಗಡೆ ಕುರಿತು ಚರ್ಚಿಸಿದ್ದಾರೆ.

ಕಾವೇರಿ ಕೊಳ್ಳದ ಜಲಾಶಯಗಳ ಈಗಿನ ಸ್ಥಿತಿಗತಿ ನೋಡಿದ್ರೆ ತಮಿಳುನಾಡಿಗೆ  ನೀರು ಬಿಡಲು ಸಾಧ್ಯವೇ ಇಲ್ಲ. ಹೀಗಾಗಿ  ಕಾವೇರಿ ವಿಷಯದಲ್ಲಿ  ಸರ್ಕಾರ ಸ್ಪಷ್ಟ  ನಿರ್ಧಾರ ತೆಗೆದುಕೊಳ್ಳುವ ಅಗತ್ಯತೆಯಿದೆ ಎಂದು ಸೋನಿಯಾಗಾಂಧಿಗೆ ವಿವರಿಸಿದ್ದಾರೆ.

ರಾಜ್ಯದ ಜಲಾಶಯಗಳ  ಪರಿಸ್ಥಿತಿ ಬಗ್ಗೆ 2 ದಿನಗಳ ಹಿಂದೆಯೂ ಸಿಎಂ ಸಿದ್ದರಾಮಯ್ಯ, ಸೋನಿಯಾಗಾಂಧಿಗೆ ಪತ್ರ ಬರೆದಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!