ಅಧಿಕಾರಕ್ಕೆ ಬಂದ್ರೆ ಸಿದ್ದರಾಮಯ್ಯ ಜೈಲಿಗೆ ಎಂದ ಬಿಜೆಪಿ ಮುಖಂಡರ ಹೇಳಿಕೆಗೆ ಸಿಎಂ ಉತ್ತರ ಹೀಗಿತ್ತು

Published : Feb 20, 2017, 12:02 PM ISTUpdated : Apr 11, 2018, 12:48 PM IST
ಅಧಿಕಾರಕ್ಕೆ ಬಂದ್ರೆ ಸಿದ್ದರಾಮಯ್ಯ ಜೈಲಿಗೆ ಎಂದ ಬಿಜೆಪಿ ಮುಖಂಡರ ಹೇಳಿಕೆಗೆ ಸಿಎಂ ಉತ್ತರ ಹೀಗಿತ್ತು

ಸಾರಾಂಶ

ಅವರು 20 ಕೇಸ್ ಎದುರಿಸುತ್ತಿದ್ದಾರೆ. ಇನ್ನೊಬ್ಬರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕಿದೆ?

ಬೆಂಗಳೂರು(ಫೆ.20): ನಾನು ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕುವುದಾಗಿ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಸಿದ್ದರಾಮಯ್ಯ ತಮ್ಮದೆ ಶೈಲಿಯಲ್ಲಿ ಉತ್ತರ ನೀಡಿದ್ದಾರೆ.

''ಯಡಿಯೂರಪ್ಪ ಅಧಿಕಾರಕ್ಕೆ ಬಂದ್ರೆ ತಾನೆ? ಈ ದೇಶದಲ್ಲಿ ಯಡಿಯೂರಪ್ಪನೇ ಮಹಾನ್ ಭ್ರಷ್ಟ,ಬಹುಶ: ಭಾರತ ದೇಶದಲ್ಲಿ ಯಾರಾದ್ರೂ ಅತೀ ದೊಡ್ಡ ಭ್ರಷ್ಟ ಇದ್ರೆ ಇದು ಮಿಸ್ಟರ್ ಯಡಿಯೂರಪ್ಪ. ಹಾಗಾಗಿಯೇ ಅವರು 20 ಕೇಸ್ ಎದುರಿಸುತ್ತಿದ್ದಾರೆ. ಇನ್ನೊಬ್ಬರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕಿದೆ?  ಎಂದು ಯಡಿಯೂರಪ್ಪ ಹೇಳಿಕೆಗೆ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
HMT Land Row 450 ಎಕರೆ ಎಚ್ಎಂಟಿ ಭೂಮಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳದಂತೆ ಹೈಕೋರ್ಟ್‌ನಿಂದ ತಡೆ