ಪ್ರಧಾನಿಗೆ ಟ್ವಿಟರ್ ಮೂಲಕ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ

By Suvarna Web DeskFirst Published Feb 4, 2018, 12:39 PM IST
Highlights

ಇಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ  ಸಮಾವೇಶ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.

ಬೆಂಗಳೂರು : ಇಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ  ಸಮಾವೇಶ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.

ನಮ್ಮ ಬೆಂಗಳೂರಿಗೆ ಇಂದು ಆಗಮಿಸುತ್ತಿರುವ ಪ್ರಧಾನಿ ಅವರೇ ನಿಮಗೆ ಸ್ವಾಗತ.  ಸಂದರ್ಭದಲ್ಲಿ ನೀವು ನಮ್ಮ ಜನರ ಮಹದಾಯಿ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಕಾರ ನೀಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಮತ್ತೊಂದು ಟ್ವೀಟ್’ನಲ್ಲಿ ಹೂಡಿಕೆ, ಸಂಶೋಧನಾ ಕ್ಷೇತ್ರ, ಅಭಿವೃದ್ಧಿ ನೀತಿಗಳಲ್ಲಿ ನಂ.1 ಸ್ಥಾನದಲ್ಲಿರುವ ಕರ್ನಾಟಕಕ್ಕೆ ಸ್ವಾಗತ ಎಂದು ಹೇಳಿದ್ದಾರೆ.

 

 

I welcome PM ರವರು to Namma Karnataka - the no. 1 state in investments,innovation & progressive policies.

Through a unique model of development, we have scripted several national firsts across key sectors. I am confident that Karnataka’s success makes India proud.

— Siddaramaiah (@siddaramaiah)

. ರವರೆ, I am glad you are making time to visit the country’s start up & innovation hub, Namma Bengaluru today.

On behalf of my people, I urge you to find the time for Karnataka’s drinking water needs & help us resolve the dispute.

— Siddaramaiah (@siddaramaiah)
click me!